*ವ್ಯಾಪಕ ಮಳೆ: ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ, ಕಿತ್ತೂರು, ಬೈಲಹೊಂಗಲ, ಸವದತ್ತಿ ಹಾಗೂ ಖಾನಾಪುರ ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಇಂದು ಸೋಮವಾರ(ಆ.18) ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. *ಹುಕ್ಕೇರಿ ಗ್ರಾಮೀಣ ವಿದ್ಯುತ್‌ ಸಹಕಾರಿ ಸಂಘ ಉಳಿಸಿ-ಬೆಳೆಸುವುದು ನಮ್ಮೆಲ್ಲರ ಕರ್ತವ್ಯ: ಸಚಿವ ಸತೀಶ್‌ ಜಾರಕಿಹೊಳಿ*