*ಆ.13, 14 ರಂದು ಗುಡುಗು, ಸಿಡಿಲು ಸಹಿತ ವ್ಯಾಪಕ ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮುಂಗಾರು ಮಳೆ ಮತ್ತೆ ಚುರುಕಾಗುದೆ. ಆಗಸ್ಟ್ 13 ಮತ್ತು 14 ರಂದು  ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಬಿಳಲಿದೆ ಎಂದು  ಹವಾಮಾನ ಇಲಾಖೆ ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಆಗಸ್ಟ್ 13 ಮತ್ತು 14ರಂದು ಗುಡುಗು, ಸಿಡಿಲು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.  ಇನ್ನು ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಬೀದ‌ರ್ ಮತ್ತು ರಾಯಚೂರು ಜಿಲ್ಲೆಗಳಲ್ಲಿ … Continue reading *ಆ.13, 14 ರಂದು ಗುಡುಗು, ಸಿಡಿಲು ಸಹಿತ ವ್ಯಾಪಕ ಮಳೆ*