*ಮಕ್ಕಳಿಲ್ಲವೆಂದು ಕಿರುಕುಳ ನೀಡುತ್ತಿದ್ದ ಪತಿಯನ್ನೇ ಚಾಕುವಿನಿಂದ ಇರಿದು ಕೊಂದ ಪತ್ನಿ*

ಪ್ರಗತಿವಾಹಿನಿ ಸುದ್ದಿ: ಬೆಳಗ್ಗೆ ಪ್ರೀತಿಯಿಂದ ಮಾತನಾಡುತ್ತಿದ್ದ ಪತಿ, ರಾತ್ರಿ ಮದ್ಯದ ಅಮಲಿನಲ್ಲಿ ಬಂದು ಜಗಳವಾಡುತ್ತಿದ್ದನೆಂಬ ಆರೋಪ. ಮಕ್ಕಳಾಗಿಲ್ಲ ಎಂಬ ವಿಚಾರ ಮುಂದಿಟ್ಟುಕೊಂಡು ನಡೆಯುತ್ತಿದ್ದ ಕಿರುಕುಳಕ್ಕೆ ಬೇಸತ್ತ ಪತ್ನಿ, ಕೊನೆಗೆ ಪತಿಯನ್ನೇ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಭೀಕರ ಘಟನೆ ನಡೆದಿದೆ. ಬೆಂಗಳೂರಿನ ಕೆಂಪೇಗೌಡ ನಗರದ ಲಕ್ಷ್ಮೀಪುರದಲ್ಲಿ ದಂಪತಿ ನಡುವಿನ ಜಗಳ ವಿಕೋಪಕ್ಕೆ ತಿರುಗಿ ಈ ದುರಂತ ಸಂಭವಿಸಿದೆ. ರಾಜಶೇಖರ್ (44) ಕೊಲೆಯಾದ ವ್ಯಕ್ತಿ. ಅವರ ಪತ್ನಿ ಮಾಲಾಶ್ರೀ (35) ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಖಾಸಗಿ ಬ್ಯಾಂಕಿನ … Continue reading *ಮಕ್ಕಳಿಲ್ಲವೆಂದು ಕಿರುಕುಳ ನೀಡುತ್ತಿದ್ದ ಪತಿಯನ್ನೇ ಚಾಕುವಿನಿಂದ ಇರಿದು ಕೊಂದ ಪತ್ನಿ*