ಪ್ರಗತಿವಾಹಿನಿ ಸುದ್ದಿ: ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿ, ಅದನ್ನು ರಸ್ತೆ ಅಪಘಾತವೆಂದು ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತ್ನಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಮೃತದೇಹ ರಸ್ತೆ ಮೇಲೆ ಪತ್ತೆಯಾದಾಗ ಅಪಘಾತವೆಂದೇ ಭಾವಿಸಲಾಗಿತ್ತು. ಆದರೆ, ಸಿಸಿಟಿವಿ ದೃಶ್ಯಾವಳಿಗಳು ಮತ್ತು ಪೊಲೀಸರ ವಿಚಾರಣೆ ಪ್ರಕರಣಕ್ಕೆ ಹೊಸ ತಿರುವು ನೀಡಿವೆ. ಬಂಧಿತರಲ್ಲಿ ಓರ್ವ ಅಪ್ರಾಪ್ತ ಬಾಲಕನೂ ಸೇರಿದ್ದಾನೆ. ಮೃತನನ್ನು 42 ವರ್ಷದ ರಾಜಶೇಖರ್ ಬಿರಾದಾರ್ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಪತ್ನಿ ಅಶ್ವಿನಿ ಬಿರಾದಾರ್ (30), ಪೇಂಟರ್ ಆನಂದ್ … Continue reading *ಪ್ರೇಮಿಗಾಗಿ ಗಂಡನಿಗೆ ಚಟ್ಟ ಕಟ್ಟಿದ ಪತ್ನಿ*: *ಅಪಘಾತವೆಂದು ಬಿಂಬಿಸಲು ಯತ್ನಿಸಿದ್ದ ಅಪ್ರಾಪ್ತ ಸೇರಿ ನಾಲ್ವರು ಅರೆಸ್ಟ್*
Copy and paste this URL into your WordPress site to embed
Copy and paste this code into your site to embed