*ಗರ್ಭಿಣಿ ಪತ್ನಿಯನ್ನು ಕತ್ತು ಸೀಳಿ ಕೊಲೆ ಮಾಡಿದ ಪತಿ*

ಪ್ರಗತಿವಾಹಿನಿ ಸುದ್ದಿ: ತನ್ನ 7 ತಿಂಗಳ ಗರ್ಭಿಣಿ ಪತ್ನಿಯನ್ನು  ಪತಿಯೇ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನ ಸಪ್ನಾ ಎಂದು ಗುರುತಿಸಲಾಗಿದ್ದು, ಕೌಟುಂಬಿಕ ಕಲಹಕ್ಕೆ ಪತಿ ರವಿಶಂಕ‌ರ್ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಕಳೆದ ಜನವರಿಯಲ್ಲಿ ವಿವಾಹವಾದ ರವಿ ಮತ್ತು ಸಪ್ನಾ ನಡುವೆ ಇತ್ತೀಚೆಗೂ ಕುಟುಂಬ ಕಲಹ ನಡೆಯುತ್ತಿತ್ತು.  ಎರಡು ದಿನಗಳ ಹಿಂದೆ ಜಗಳದ ಹಿನ್ನೆಲೆಯಲ್ಲಿ ಸಪ್ನಾ ತನ್ನ ತಂಗಿ ಪಿಂಕಿಯ ಮನೆಗೆ ಹೋಗಿದ್ದಳು. ಇಂದು ಬೆಳಿಗ್ಗೆ ರವಿ … Continue reading *ಗರ್ಭಿಣಿ ಪತ್ನಿಯನ್ನು ಕತ್ತು ಸೀಳಿ ಕೊಲೆ ಮಾಡಿದ ಪತಿ*