*ಪ್ರೀತಿಸಿ ಮದುವೆಯಾದ ಗಂಡನ ಮರ್ಮಾಂಗಕ್ಕೆ ಒದ್ದು ಕೊಲೆಗೆ ಯತ್ನಿಸಿದ ಪತ್ನಿ*
ಪ್ರಗತಿವಾಹಿನಿ ಸುದ್ದಿ: ಮಲಗಿದ್ದ ಗಂಡನ ಮರ್ಮಾಂಗಕ್ಕೆ ಒದ್ದು ಹೆಂಡತಿ ಕೊಲೆಗೆ ಯತ್ನಿಸಿದ್ದು, ಅತ್ತ ಗಂಡ ಆಸ್ಪತ್ರೆ ಸೇರುತ್ತಿದ್ದಂತೆ ಇತ್ತ ಹೆಂಡತಿ ಆಸ್ಪತ್ರೆ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ವೆಂಕಟರಾಯನಕೋಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪತಿ ಮುನೀಂದ್ರ ಹಾಗೂ ವರ್ಷಾ ನಡುವೆ ಗಲಾಟೆಯಾಗಿದ್ದು, ಬಳಿಕ ಮುನೀಂದ್ರ ಮಲಗಿದ್ದ ವೇಳೆ ಪತ್ನಿ ವರ್ಷಾ ಆತನ ಮರ್ಮಾಂಗಕ್ಕೆ ಬಲವಾಗಿ ಒದ್ದಿದ್ದಾಳೆ. ತನ್ನ ಗಂಡನಿಗೆ ಡೈವೋರ್ಸ್ ಕೊಡುವಂತೆ ಪೀಡಿಸಿದ್ದಾಳೆ. ಆದ್ರೆ, ಡೈವೋರ್ಸ್ ಕೊಡಲು ಒಪ್ಪದ … Continue reading *ಪ್ರೀತಿಸಿ ಮದುವೆಯಾದ ಗಂಡನ ಮರ್ಮಾಂಗಕ್ಕೆ ಒದ್ದು ಕೊಲೆಗೆ ಯತ್ನಿಸಿದ ಪತ್ನಿ*
Copy and paste this URL into your WordPress site to embed
Copy and paste this code into your site to embed