*ಪತ್ನಿ ಹಾಗೂ ಮಗನನ್ನು ಹತ್ಯೆಗೈದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪತಿ*

ಪ್ರಗತಿವಾಹಿನಿ ಸುದ್ದಿ: ಪತ್ನಿ ಹಾಗೂ ಮಗನನ್ನು ಬರ್ಬರವಾಗಿ ಕೊಲೆಗೈದು ಬಳಿಕ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ. 32 ವರ್ಷದ ಕಾರ್ತಿಕ್ ಭಟ್, ಮುಲ್ಕಿಯಲ್ಲಿನ ಫ್ಲ್ಯಾಟ್ ನಲ್ಲಿ ಪತ್ನಿ ಪ್ರಿಯಾಂಕಾ (28) ಹಾಗೂ 4 ವರ್ಷದ ಮಗ ಹೃದಯ್ ನನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಬಳಿಕ ಮುಲ್ಕಿ ಹೊರವಲಯದ ಬೆಳ್ಳಾಯುರುವಿನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ರೈಲು ಹಳಿ ಬಳಿ ಮೃತದೇಹ ಪತ್ತೆಯಾದಾಗ ಪೊಲೀಸರು … Continue reading *ಪತ್ನಿ ಹಾಗೂ ಮಗನನ್ನು ಹತ್ಯೆಗೈದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪತಿ*