*ಪತ್ನಿ ಹಾಗೂ ಮಗನನ್ನು ಹತ್ಯೆಗೈದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪತಿ*

ಪ್ರಗತಿವಾಹಿನಿ ಸುದ್ದಿ: ಪತ್ನಿ ಹಾಗೂ ಮಗನನ್ನು ಬರ್ಬರವಾಗಿ ಕೊಲೆಗೈದು ಬಳಿಕ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ.Home add -Advt 32 ವರ್ಷದ ಕಾರ್ತಿಕ್ ಭಟ್, ಮುಲ್ಕಿಯಲ್ಲಿನ ಫ್ಲ್ಯಾಟ್ ನಲ್ಲಿ ಪತ್ನಿ ಪ್ರಿಯಾಂಕಾ (28) ಹಾಗೂ 4 ವರ್ಷದ ಮಗ ಹೃದಯ್ ನನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಬಳಿಕ ಮುಲ್ಕಿ ಹೊರವಲಯದ ಬೆಳ್ಳಾಯುರುವಿನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ರೈಲು ಹಳಿ ಬಳಿ ಮೃತದೇಹ … Continue reading *ಪತ್ನಿ ಹಾಗೂ ಮಗನನ್ನು ಹತ್ಯೆಗೈದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪತಿ*