*2000 ರೂ.ಗಾಗಿ ಪತಿ-ಪತ್ನಿ ಜಗಳ: ಮನನೊಂದ ಪತ್ನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: 2000 ರೂಪಾಯಿ ಹಣಕ್ಕಾಗಿ ಗಂಡ-ಹೆಂಡತಿ ನಡುವೆ ಜಗಳ ಆರಂಭವಾಗಿ ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಸುಮಾ (30) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಎಂಟು ವರ್ಷಗಳ ಹಿಂದೆ ಚಂದ್ರಶೇಖರ್ ಜೊತೆ ಸುಮಾ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳು. ಸ್ವಸಹಾಯ ಸಂಘದ ಕಂತು ಕಟ್ಟಲೆಂದು ಸುಮಾ 2000 ಹಣವನ್ನು ಮನೆಯಲ್ಲಿ ಎತ್ತಿಟ್ಟಿದ್ದರು. ಈ ಹಣವನ್ನು ಪತಿ ಚಂದ್ರಶೇಖರ್ ಯಾವುದೋ ಸಬೂಬು ಹೇಳಿ … Continue reading *2000 ರೂ.ಗಾಗಿ ಪತಿ-ಪತ್ನಿ ಜಗಳ: ಮನನೊಂದ ಪತ್ನಿ ಆತ್ಮಹತ್ಯೆ*