*ಕಾಡು ಬಿಟ್ಟು ನಾಡಿಗೆ ಲಗ್ಗೆಯಿಟ್ಟು ಕಾಡು ಕೋಣ : ಓರ್ವ ವ್ಯಕ್ತಿಯ ಮೇಲೆ ದಾಳಿ*
ಪ್ರಗತಿವಾಹಿನಿ ಸುದ್ದಿ: ಕಾಡು ಬಿಟ್ಟು ನಾಡಿಗೆ ಲಗ್ಗೆಯಿಟ್ಟು ಓರ್ವ ವ್ಯಕ್ತಿಯ ಮೇಲೆ ಕಾಡುಕೋಣ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟುರ ಗ್ರಾಮದಲ್ಲಿ ನಡೆದಿದೆ.Home add -Advt ಏಕಾಏಕಿ ನೆರೆಯ ಮಹಾರಾಷ್ಟ್ರದಿಂದ ರಾಜ್ಯದ ಗಡಿದಾಟಿ ಗೋಟುರ ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ಕಾಡುಕೋಣ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಅವಿತುಕೊಂಡಿದ್ದು, ಅಲ್ಲಿಯೇ ಇದ್ದ ರೈತ ರಾಕೇಶ ಭಮ್ಮನ್ನವರ ಅವರ ಮೇಲೆ ದಾಳಿ ಮಾಡಿದೆ. ಗಾಯಾಳು ರಾಕೇಶ ಸಂಕೇಶ್ವರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇನ್ನು ವಿಷಯ ತಿಳಿದ … Continue reading *ಕಾಡು ಬಿಟ್ಟು ನಾಡಿಗೆ ಲಗ್ಗೆಯಿಟ್ಟು ಕಾಡು ಕೋಣ : ಓರ್ವ ವ್ಯಕ್ತಿಯ ಮೇಲೆ ದಾಳಿ*
Copy and paste this URL into your WordPress site to embed
Copy and paste this code into your site to embed