*ಬೆಳಗಾವಿಯಲ್ಲಿ ಕಾಡಾನೆಗಳ ಸಂಚಾರ: ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಅರಣ್ಯ ಇಲಾಖೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಖಾನಾಪುರ ಮತ್ತು ಬೆಳಗಾವಿ ತಾಲ್ಲೂಕಿನ ಗಡಿ ಭಾಗದ ಗ್ರಾಮಗಳಲ್ಲಿ ಕಾಡಾನೆಗಳ ಹಿಂಡು ಸಂಚರಿಸುತ್ತಿರುವುದು ಅರಣ್ಯ ಇಲಾಖೆಯ ಗಮನಕ್ಕೆ ಬಂದಿದೆ. ಹಾಗಾಗಿ ಸಾರ್ವಜನಿಕರ ಜೀವ ಮತ್ತು ಆಸ್ತಿಪಾಸ್ತಿಗಳ ರಕ್ಷಣೆಯ ದೃಷ್ಟಿಯಿಂದ ಬಕನೂರು, ಬೆಳವಟ್ಟಿ, ಬೈಲೂರು, ಕುಸಮಳ್ಳಿ. ಕಿನಯೆ, ಹಬ್ಬನಟ್ಟಿ, ದೇವಚಿಹಟ್ಟಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ತುರ್ತು ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಸಾರ್ವಜನಿಕರಿಗೆ ಸೂಚನೆಗಳುHome add -Advt ಅರಣ್ಯ ಪ್ರದೇಶಕ್ಕೆ ತೆರಳಬೇಡಿ ಸಂಜೆ 6:00 ಗಂಟೆಯಿಂದ … Continue reading *ಬೆಳಗಾವಿಯಲ್ಲಿ ಕಾಡಾನೆಗಳ ಸಂಚಾರ: ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಅರಣ್ಯ ಇಲಾಖೆ*