ಹೆಬ್ಬಾರ್, ಸೋಮಶೇಖರ್ ಕಾಂಗ್ರೆಸ್ ಸೇರುತ್ತಾರಾ? : ಸಿದ್ದರಾಮಯ್ಯ ಏನಂದ್ರು?

ಪ್ರಗತಿವಾಹಿನಿ ಸುದ್ದಿ, ಶಿರಸಿ : ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸಲಾಗುವುದು. ಹಿಂದೆ ಕಾಂಗ್ರೆಸ್ ನಲ್ಲಿದ್ದವರಿಗೆ ಬಿಜೆಪಿಯಿಂದ ಬೇಸರವಾಗಿದೆಯೆಂದು ತಿಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಎಸ್ ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆಯೆ ಎಂಬ ಪ್ರಶ್ನೆಗೆ ಉತ್ತರಿಸುತ್ತಾ ಮಾಧ್ಯಮದವರೊಂದಿಗೆ ಮಾತನಾಡಿದರು. ಬಾಂಬ್ ಸ್ಪೋಟ ಪ್ರಕರಣ ತನಿಖೆ ನಡೆಯುತ್ತಿದೆHome add -Advt ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳಿಗೆ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, … Continue reading ಹೆಬ್ಬಾರ್, ಸೋಮಶೇಖರ್ ಕಾಂಗ್ರೆಸ್ ಸೇರುತ್ತಾರಾ? : ಸಿದ್ದರಾಮಯ್ಯ ಏನಂದ್ರು?