*ಬಿಜೆಪಿಗೆ ಒಂದೇ ಒಂದು ಕಾರ್ಯಕ್ರಮ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿಕೆಶಿ ಪ್ರತಿಜ್ಞೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಿಮ್ಮ ಪಕ್ಷದ ಕಾರ್ಯಕರ್ತರಿಗೆ ನೀವೇ ಬುದ್ಧಿವಾದ ಹೇಳಿ, ಸರಿಪಡಿಸಬೇಕು. ಇಲ್ಲದಿದ್ದರೆ ನೀವು ಎಲ್ಲಿಯೂ ಕಾರ್ಯಕ್ರಮ ಮಾಡಲು ನಾನು ಬಿಡುವುದಿಲ್ಲ. ಎಲ್ಲ ರೀತಿಯ ಪ್ರತಿಹೋರಾಟಕ್ಕೆ ನಾವೂ ಸಿದ್ಧರಿದ್ದೇವೆ. ನಾನು ಮನವಿ ಮಾಡಿಕೊಳ್ಳುತ್ತಿಲ್ಲ. ಇದು ನಿಮಗೆ ಎಚ್ಚರಿಕೆ ಗಂಟೆ ಎಂದು ಬಿಜೆಪಿ ನಾಯಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ ಸವಾಲು ಹಾಕಿದರು. ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ಮುಗಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಇದೇ ಮೊದಲ ಬಾರಿ ಬಿಜೆಪಿಯವರು ನಾಲ್ಕು ಜನರ ಕಾರ್ಯಕರ್ತರನ್ನು ಕಳಿಸಿ ಕೊಟ್ಟಿದ್ದಾರೆ. ನಮ್ಮ … Continue reading *ಬಿಜೆಪಿಗೆ ಒಂದೇ ಒಂದು ಕಾರ್ಯಕ್ರಮ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿಕೆಶಿ ಪ್ರತಿಜ್ಞೆ*