ಅಭಿವೃದ್ಧಿಯ ಮೂಲಕ ಜಿಲ್ಲೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತೇನೆ – ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಉಡುಪಿ: ಅಭಿವೃದ್ಧಿಯ ಮೂಲಕ ಉಡುಪಿ ಜಿಲ್ಲೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಸಂಕಲ್ಪ ಮಾಡುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ತಿಳಿಸಿದ್ದಾರೆ. ಉಡುಪಿಯಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಉಡುಪಿ ಜಿಲ್ಲೆ ಅತ್ಯಂತ ಬುದ್ದಿವಂತರ ಜಿಲ್ಲೆ ಎನ್ನುವ ಹೆಸರು ಪಡೆದಿದೆ. ಇಲ್ಲಿಯ ಉಸ್ತುವಾರಿ ಸಚಿವೆಯಾಗಿ ಸೇವೆ ಸಲ್ಲಿಸುವ ಅವಕಾಶ ನನಗೆ … Continue reading ಅಭಿವೃದ್ಧಿಯ ಮೂಲಕ ಜಿಲ್ಲೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತೇನೆ – ಲಕ್ಷ್ಮೀ ಹೆಬ್ಬಾಳಕರ್