ಅಭಿವೃದ್ಧಿಗಾಗಿ ಪ್ರಿಯಾಂಕಾ ಜಾರಕಿಹೊಳಿ ಗೆಲ್ಲಿಸಿ: ಪ್ರಕಾಶ ಹುಕ್ಕೇರಿ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ: ಕಳೆದ ೪೦ ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ. ಚಿಕ್ಕೊಡಿ-ಸದಲಗಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವು ಗಟ್ಟಿಯಾಗಿ ನೆಲ ಊರಿದೆ ಎಂದು  ವಿಧಾನಪರಿಷತ್ ಸದಸ್ಯ, ದೆಹಲಿಯ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಹೇಳಿದರು. ಅವರು ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರದ ‌ನಣದಿ ಗ್ರಾಮದಲ್ಲಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೋಳಿ ‌ಪ್ರಚಾರರ್ಥವಾಗಿ  ಕಾಂಗ್ರೆಸ್ ಕಾರ್ಯಕರ್ತರ ‌ಸಭೆಯಲ್ಲಿ ಮಾತನಾಡಿ, ನಣದಿ ಗ್ರಾಮದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ಆಗಿವೆ. ಮುಂದೆ ಸಹ ಹೆಚ್ಚಿನ ಅಭಿವೃದ್ಧಿ ಮಾಡಲಾಗುವುದು. ಕಾಂಗ್ರೆಸ್ … Continue reading ಅಭಿವೃದ್ಧಿಗಾಗಿ ಪ್ರಿಯಾಂಕಾ ಜಾರಕಿಹೊಳಿ ಗೆಲ್ಲಿಸಿ: ಪ್ರಕಾಶ ಹುಕ್ಕೇರಿ