*ಎಣ್ಣೆ ಪ್ರಿಯರಿಗೆ ಶಾಕ್: ನ.20ರಂದು ರಾಜ್ಯಾದ್ಯಂತ ಮದ್ಯದಂಗಡಿ ಬಂದ್*

ಪ್ರಗತಿವಾಹಿನಿ ಸುದ್ದಿ: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ , ಲಂಚ ಸ್ವೀಕಾರ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮದ್ಯ ಮಾರಾಟಗಾರರ ಒಕ್ಕೂಟ ನ.20ರಂದು ಮದ್ಯದಂಗಡಿ ಬಂದ್ ಗೆ ಕರೆ ನೀಡಿದೆ. ಅಬಕಾರಿ ಇಲಾಖೆಯಲ್ಲಿ ಕೋಟಿ ಕೋಟಿ ಭ್ರಷ್ಟಾಚಾರ, ಲಂಚ ಸ್ವೀಕಾರದ ಬಗ್ಗೆ ಆರೋಪ ಕೇಳಿಬಂದಿದ್ದು, ಅಬಕಾರಿ ಸಚಿವರನ್ನು ಬದಲಿಸಬೇಕು ಎಂದು ಮದ್ಯದಂಗಡಿ ಮಾಲೀಕರು ಒತ್ತಾಯಿಸಿದ್ದಾರೆ. ಇದೀಗ ನ.20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಮಾಡಿ ಪ್ರತಿಭಟನೆ ನಡೆಸಲು ಮದ್ಯದಂಗಡಿ ಮಾಲೀಕರು ನಿರ್ಧರಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ … Continue reading *ಎಣ್ಣೆ ಪ್ರಿಯರಿಗೆ ಶಾಕ್: ನ.20ರಂದು ರಾಜ್ಯಾದ್ಯಂತ ಮದ್ಯದಂಗಡಿ ಬಂದ್*