*ವಿಂಗ್ ಕಮಾಂಡರ್ ಅಟ್ಟಹಾಸ: ಬೈಕ್ ಸವಾರನ ಮೇಲೆ ಹಲ್ಲೆ; FIR ದಾಖಲು*

ಪ್ರಗತಿವಾಹಿನಿ ಸುದ್ದಿ: ವಿಂಗ್ ಕಮಾಂಡರ್ ಓರ್ವ ತಾನೇ ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿ, ಆತನನ್ನು ಕಾಲಿನಿಂದ ಒದ್ದು ಬೀಳಿಸಿ ಅಟ್ಟಹಾಸ ಮೆರೆದಿದ್ದಲ್ಲದೇ, ಬೈಕ್ ಸವಾರನ ವಿರುದ್ಧವೇ ಸುಳ್ಳು ಆರೋಪ ಮಾಡಿ ತನ್ನ ಮೇಲೆ ಬೈಕ್ ಸವಾರ ಹಲ್ಲೆ ನಡೆಸಿದ್ದಾನೆ. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ ಎಂದು ವಿಡಿಯೋ ಮಾಡಿ ನಾಟಕ ಮಾಡಿದ್ದ ವಿಂಗ್ ಕಮಾಂಡರ್ ವಿರುದ್ಧ ಪ್ರಕರಣ ದಾಖಲಾಗಿದೆ. ಏರ್ ಪೋರ್ಟ್ ಗೆ ತೆರಳುತ್ತಿದ್ದ ತನ್ನ ಮೇಲೆ ಬೈಕ್ ಸವಾರ ಹಲ್ಲೆ ನಡೆಸಿದ್ದಾನೆ ಎಂದು ಸುಳ್ಳು … Continue reading *ವಿಂಗ್ ಕಮಾಂಡರ್ ಅಟ್ಟಹಾಸ: ಬೈಕ್ ಸವಾರನ ಮೇಲೆ ಹಲ್ಲೆ; FIR ದಾಖಲು*