*ಇಂದಿನಿಂದ ಚಳಿಗಾಲದ ಅಧಿವೇಶನ: ಆಡಳಿತ ಪಕ್ಷ ಮಣಿಸಲು ಪ್ರತಿಪಕ್ಷಗಳು ಸಜ್ಜು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಂದಿನಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು ಆಡಳಿತ ಪಕ್ಷವನ್ನು ಕಟ್ಟಿಹಾಕಲು ವಿಪಕ್ಷಗಳು ಸಜ್ಜಾಗಿವೆ. ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಮೊದಲ ದಿನ ಗಣ್ಯರಿಗೆ ಸಂತಾಪ ಸೂಚಿಸಲಿದ್ದಾರೆ. ಬಳಿಕ ಬಿಜೆಪಿ ಮೊದಲ ದಿನವೇ ಉತ್ತರ ಕರ್ನಾಟಕ ಅಭಿವೃದ್ಧಿ ಚರ್ಚೆಗೆ ನಿಲುವಳಿ ಮಂಡಿಸಲು ಸಜ್ಜಾಗಿದೆ. ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಈ ಎಲ್ಲದರ ಬಗ್ಗೆ ಧ್ವನಿ ಎತ್ತಲು ವಿಪಕ್ಷ ಮುಂದಾಗಿದೆ. ಅಲ್ಲದೇ ರೈತರಿಗೆ ಆಗುತ್ತಿರುವ ಅನ್ಯಾಯದ ವಿರುದ್ದ ಮೊದಲ ದಿನವೇ ಹೋರಾಟ ನಡೆಸಲು ಬಿಜೆಪಿ ಸಿದ್ಧತೆ … Continue reading *ಇಂದಿನಿಂದ ಚಳಿಗಾಲದ ಅಧಿವೇಶನ: ಆಡಳಿತ ಪಕ್ಷ ಮಣಿಸಲು ಪ್ರತಿಪಕ್ಷಗಳು ಸಜ್ಜು*