ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮುಡಾ ಪ್ರಕರಣದ ಕುರಿತು ಸಮಗ್ರ ಮಾಹಿತಿ ನೀಡಿದ ನಂತರವೂ ರಾಜ್ಯಪಾಲರು ನೋಟೀಸ್ ನೀಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ, ಇದರ ಹಿಂದೆ ರಾಜಕಾರಣವಿದೆ. ಹಾಗಾಗಿ ತಕ್ಷಣ ರಾಜ್ಯಪಾಲರು ನೋಟೀಸ್ ಹಿಂದಕ್ಕೆ ಪಡೆಯಬೇಕೆಂದು ಕೋರುವ ನಿರ್ಣಯವನ್ನು ಗುರುವಾರ ನಡೆದ ಸಚಿವಸಂಪುಟ ಸಭೆ ತೆಗೆದುಕೊಂಡಿದೆ. ಸಭೆಯ ನಂತರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ರಾಜ್ಯಪಾಲರು ನೋಟೀಸ್ ನೀಡಿರುವ ವಿಷಯ ನೇರವಾಗಿ ತಮಗೆ ಸಂಬಂಧಿಸಿದ್ದಾಗಿರುವುದರಿಂದ ತಾವು ಸಂಪುಟ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು. … Continue reading ರಾಜ್ಯಪಾಲರ ನಡೆ ಸಂವಿಧಾನದ ಕಗ್ಗೊಲೆ- ಪ್ರಜಾಪ್ರಭುತ್ವದ ಸರ್ವನಾಶ; ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ; ಮುಖ್ಯಮಂತ್ರಿಗಳಿಗೆ ನೀಡಿರುವ ನೋಟೀಸ್ ಹಿಂಪಡೆಯಿರಿ: ಸಂಪುಟ ಸಭೆ ನಿರ್ಣಯ
Copy and paste this URL into your WordPress site to embed
Copy and paste this code into your site to embed