ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮುಡಾ ಪ್ರಕರಣದ ಕುರಿತು ಸಮಗ್ರ ಮಾಹಿತಿ ನೀಡಿದ ನಂತರವೂ ರಾಜ್ಯಪಾಲರು ನೋಟೀಸ್ ನೀಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ, ಇದರ ಹಿಂದೆ ರಾಜಕಾರಣವಿದೆ. ಹಾಗಾಗಿ ತಕ್ಷಣ ರಾಜ್ಯಪಾಲರು ನೋಟೀಸ್ ಹಿಂದಕ್ಕೆ ಪಡೆಯಬೇಕೆಂದು ಕೋರುವ ನಿರ್ಣಯವನ್ನು ಗುರುವಾರ ನಡೆದ ಸಚಿವಸಂಪುಟ ಸಭೆ ತೆಗೆದುಕೊಂಡಿದೆ.Home add -Advt ಸಭೆಯ ನಂತರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ರಾಜ್ಯಪಾಲರು ನೋಟೀಸ್ ನೀಡಿರುವ ವಿಷಯ ನೇರವಾಗಿ ತಮಗೆ ಸಂಬಂಧಿಸಿದ್ದಾಗಿರುವುದರಿಂದ ತಾವು ಸಂಪುಟ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು … Continue reading ರಾಜ್ಯಪಾಲರ ನಡೆ ಸಂವಿಧಾನದ ಕಗ್ಗೊಲೆ- ಪ್ರಜಾಪ್ರಭುತ್ವದ ಸರ್ವನಾಶ; ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ; ಮುಖ್ಯಮಂತ್ರಿಗಳಿಗೆ ನೀಡಿರುವ ನೋಟೀಸ್ ಹಿಂಪಡೆಯಿರಿ: ಸಂಪುಟ ಸಭೆ ನಿರ್ಣಯ
Copy and paste this URL into your WordPress site to embed
Copy and paste this code into your site to embed