ಪ್ರಗತಿವಾಹಿನಿ ಸುದ್ದಿ: ತೋಳಗಳ ದಾಳಿಗೆ 20 ಕುರಿಗಳು ಬಲಿ ಆಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದ ಹೊರವಲಯದಲ್ಲಿ ನಡೆದಿದ್ದು, ತೆಲುಗುರ ದೊಡ್ಡ ರಂಗಪ್ಪ ಸೇರಿದ ಸುಮಾರು 20 ಕುರಿಗಳು ತೋಳಗಳ ದಾಳಿಗೆ ಬಲಿ ಆಗಿದೆ.Home add -Advt ಕುರಿ ಹಟ್ಟಿಗೆ ನುಗ್ಗಿ ಕುರಿ ಮರಿಗಳನ್ನು ತೋಳಗಳು ತಿಂದುಹಾಕಿವೆ. ಇನ್ನುಳಿದ ಕುರಿಗಳಿಗೆ ಸಣ್ಣಪುಟ್ಟ ತೀವ್ರ ಗಾಯಗಳಾಗಿವೆ. ನರಿಗಳ ದಾಳಿಯಿಂದ ಸುಮಾರು ಒಂದು ಲಕ್ಷ ಮೌಲ್ಯದಷ್ಟು ನಷ್ಟಾಗಿದ್ದು, ರೈತ ತೆಲುಗುರ ದೊಡ್ಡ ರಂಗಪ್ಪ ಅವರು ಕಣ್ಣಿರು … Continue reading *ತೋಳಗಳ ದಾಳಿಗೆ 20 ಕುರಿಗಳು ಬಲಿ*
Copy and paste this URL into your WordPress site to embed
Copy and paste this code into your site to embed