*ಬೆಳಗಾವಿಯಲ್ಲಿ ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಹತ್ಯೆ*
ಪ್ರಗತಿವಾಹಿನಿ ಸುದ್ದಿ: ಕಲ್ಲಿನಿಂದ ಜಜ್ಜಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೈಲಹೊಂಗಲ ಹೊರವಲಯದ ಅಮಟೂರ–ನಯಾನಗರ ಸಂಪರ್ಕಿಸುವ ಕಚ್ಚಾ ರಸ್ತೆಯಲ್ಲಿ ಭಾನುವಾರ ನಡೆದಿದೆ. ಮೃತ ಮಹಿಳೆಯನ್ನು ಬೈಲಹೊಂಗಲ ನಗರದ ಗೊಲ್ಲರ ಓಣಿಯ ನಿವಾಸಿ ಲಕ್ಷ್ಮೀ ರಾಜು ಮಾಡಮಗೇರಿ (31) ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಮಹಿಳೆಯ ಮೇಲೆ ಕಲ್ಲಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆಗೈದ ಬಳಿಕ, ಮೃತದೇಹವನ್ನು ಸಮೀಪದ ಪೊದೆಯೊಳಗೆ ಎಸೆದು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸಿಪಿಐ ಪ್ರಮೋದ ಯಲಿಗಾರ, ಪಿಎಸ್‌ಐ ವಾಹಿದ್ ಯಾದವಾಡ … Continue reading *ಬೆಳಗಾವಿಯಲ್ಲಿ ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಹತ್ಯೆ*
Copy and paste this URL into your WordPress site to embed
Copy and paste this code into your site to embed