ಪ್ರಗತಿವಾಹಿನಿ ಸುದ್ದಿ; ತುಮಕೂರು: ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಸಿಬ್ಬಂದಿ ಏಕಾಏಕಿ ನಾಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ.
39 ವರ್ಷದ ಸುಧಾ ನಾಪತ್ತೆಯಾಗಿರುವ ಪೊಲೀಸ್ ಪೇದೆ. ಚಿಕ್ಕನಾಯಕನಹಳ್ಳಿ ಸಿಪಿಐ ಕಚೇರಿಗೆ ಕರ್ತವ್ಯಕ್ಕೆ ಹೋಗಿದ್ದ ಸುಧಾ ಎರಡು ದಿನಗಳಿಂದ ನಾಪತ್ತೆಯಾಗಿದ್ದಾರೆ.
ಸುಧಾ ಅವರ ಮೊಬೈಲ್ ಸ್ವಿಚ್ಡ್ ಆಫ್ ಆಗಿದ್ದು, ಪೊಲೀಸರು ಸುಧಾ ಅವರಿಗಾಗಿ ಹುಡುಕಾಟ ನಡೆಸಿದ್ದಾರೆ.
ಡಿ.ಕೆ.ಶಿವಕುಮಾರ್ ಗೆ ಮತ್ತೆ EDಯಿಂದ ಸಮನ್ಸ್ ಜಾರಿ
https://pragati.taskdun.com/latest/d-k-shivakumared-summonsetweet/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ