*ಸಾಫ್ಟ್ ವೇರ್ ಇಂಜಿನಿಯರ್ ಪತ್ನಿ ಅನುಮಾನಾಸ್ಪದ ಸಾವು*

ಪ್ರಗತಿವಾಹಿನಿ ಸುದ್ದಿ: ಗರ್ಭಿಣಿಯೊಬ್ಬರು ಪತಿ ಮನೆಯಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ. ನವ್ಯಾ ಸಾವನ್ನಪ್ಪಿರುವ ಮಹಿಳೆ. ನವ್ಯಾ ಗರ್ಭಿಣಿಯಾಗಿದ್ದರು. ಈಗ ಮನೆಯಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಟೆಕ್ಕಿ ಶೈಲೇಶ್ ಜೊತೆ ನವ್ಯಾ ವಿವಾಹವಾಗಿತ್ತು. ಪತಿ ಹಾಗೂ ಕುಟುಂಬದವರು ಕಿರುಕುಳ ನೀಡುತ್ತಿದ್ದರು. ಇಂದು ಬೆಳಿಗ್ಗೆ ನವ್ಯಾ ಪೋಷಕರಿಗೆ ಕರೆ ಮಾಡಿರುವ ಶೈಲೇಶ್, ನವ್ಯಾ ನೇಣುಬಿಗಿದುಕೊಂಡಿದ್ದಳು. ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದೆ. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಗಿ ತಿಳಿಸಿದ್ದಾನೆ ಎಂದು ನವ್ಯಾ ಪೋಷಕರು ಕಣ್ಣೀರಿಟ್ಟಿದ್ದಾರೆ. … Continue reading *ಸಾಫ್ಟ್ ವೇರ್ ಇಂಜಿನಿಯರ್ ಪತ್ನಿ ಅನುಮಾನಾಸ್ಪದ ಸಾವು*