*ಮಹಿಳೆ ಅನುಮಾನಾಸ್ಪದ ಸಾವು: ರೊಚ್ಚಿಗೆದ್ದ ಸಂಬಂಧಿಕರಿಂದ ಪತಿಯ ಮನೆಗೆ ಬೆಂಕಿ; ಆತ್ಮಹತ್ಯೆಗೆ ಶರಣಾದ ಗಂಡ*

ಪ್ರಗತಿವಾಹಿನಿ ಸುದ್ದಿ: ಮಹಿಳೆಯೊಬ್ಬರ ಶವ ಮನೆಯಲ್ಲಿಯೇ ನೇಣು ಬಿಗಿದ ಸ್ಥತಿಯಲ್ಲಿ ಪತ್ತೆಯಾಗಿದ್ದು, ಪತಿ ಹಾಗೂ ಕುಟುಂಬದವರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಸಂಬಂಧಿಕರು ಪತಿಯ ಮನೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಗೆದ್ದೆಹೊಸೂರಿನ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸ್ವಾತಿ (21) ಎಂಬ ಮಹಿಳೆ ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದಾರೆ. ಪತಿ ಮೋಹನ್ ಹಾಗೂ ಕುಟುಂಬದವರು ಕಿರುಕುಳ ಹಿಂದ್ಸೆ ನೀಡಿ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಲು ಹೊರಟಿದ್ದಾರೆ … Continue reading *ಮಹಿಳೆ ಅನುಮಾನಾಸ್ಪದ ಸಾವು: ರೊಚ್ಚಿಗೆದ್ದ ಸಂಬಂಧಿಕರಿಂದ ಪತಿಯ ಮನೆಗೆ ಬೆಂಕಿ; ಆತ್ಮಹತ್ಯೆಗೆ ಶರಣಾದ ಗಂಡ*