Latest

ಬಟ್ಟೆ ಒಗೆಯಲು ಹೋಗಿ ಕಾಲು ಜಾರಿ ಬಾವಿಗೆ ಬಿದ್ದ ಮಹಿಳೆ

ಪ್ರಗತಿವಾಹಿನಿ ಸುದ್ದಿ; ತಿರುವನಂತಪುರ: ಬಟ್ಟೆಯೊಗೆಯಲೆಂದು ತೆರಳಿದ್ದ ಮಹಿಳೆ ಕಾಲು ಜಾರಿ ಬಾವಿಗೆ ಬಿದ್ದಿರುವ ಘಟನೆ ಕಣ್ಣೂರಿನ ಇರಿಕ್ನೂರಲ್ಲಿ ನಡೆದಿದೆ.

ಉಮೇಬಾ(42) ಬಾವಿಗೆ ಬಿದ್ದ ಮಹಿಳೆ. ಬಾವಿಯ ಬಳಿ ಬಟ್ಟೆಯೊಗೆಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾಳೆ. ಸ್ಥಳೀಯರ ಸಹಾಯದಿಂದ ಮಹಿಳೆಯನ್ನು ರಕ್ಷಿಸಲಾಗಿದೆ.

Home add -Advt

ಸಧ್ಯ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related Articles

Back to top button