*BREAKING: ಡೆತ್ ನೋಟ್ ಬರೆದಿಟ್ಟು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ*

ಪ್ರಗತಿವಾಹಿನಿ ಸುದ್ದಿ: 6 ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಇಲ್ಲಿನ ಗುಡಿಬಂಡೆ ತಾಲೂಕಿನ ಕೊಂದಾವಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 25 ವರ್ಷದ ಕೆ.ಎನ್.ಜಯಶ್ರೀ ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. 6 ತಿಂಗಳ ಹಿಂದಷ್ಟೇ ಜಯಶ್ರೀಯನ್ನು ಶಿಡ್ಲಘಟ್ಟ ಮೂಲದ ಚಂದ್ರಶೇಖರ್ ಎಂಬಾತನ ಜೊತೆ ವಿವಾಹಮಾಡಿಕೊಡಲಾಗುತ್ತು. ಆದರೆ ಪತಿ ಚಂದ್ರಶೇಖರ್ ಗೆ ಬೇರೊಂದು ಯುವತಿಯೊಂದಿಗೆ ಅಕ್ರಮ ಸಂಬಂಧವಿತ್ತು. ಮೊಬೈಲ್ ನಲ್ಲಿ ಯುವತಿ ಜೊತೆ ಯಾವಾಗಲೂ ಚಾಟಿಂಗ್ ಮಾಡುತ್ತಿದ್ದ. ಇದನ್ನು ಪತ್ನಿ ಪ್ರಶ್ನೆ ಮಾಡಿದ್ದಕ್ಕೆ … Continue reading *BREAKING: ಡೆತ್ ನೋಟ್ ಬರೆದಿಟ್ಟು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ*