*ಮಹಿಳಾ ಆರೋಗ್ಯ ಸಿಬ್ಬಂದಿಯ ಸುರಕ್ಷತೆ ಹೆಚ್ಚಿಸಲು ಬರಲಿದೆ AI ಭದ್ರತಾ ವ್ಯವಸ್ಥೆ*
ಅನುಷ್ಠಾನಕ್ಕಾಗಿ ಸಮಿತಿಯನ್ನು ರಚಿಸಲು ಮುಂದಾದ ಸಚಿವಾಲಯ ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಾದ್ಯಂತ ಮಹಿಳಾ ಆರೋಗ್ಯ ಸಿಬ್ಬಂದಿಗೆ ಹೆಚ್ಚಿನ ಭದ್ರತೆ ಹಾಗೂ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.Home add -Advt ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಉನ್ನತಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವರು, ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಹಾಸ್ಟೆಲ್‌ಗಳಲ್ಲಿ ಭದ್ರತೆಯನ್ನು ಬಲಪಡಿಸುವ ಕುರಿತು ಸಮಾಲೋಚನೆ ನಡೆಸಿದರು. ಪ್ರಸ್ತುತ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲು … Continue reading *ಮಹಿಳಾ ಆರೋಗ್ಯ ಸಿಬ್ಬಂದಿಯ ಸುರಕ್ಷತೆ ಹೆಚ್ಚಿಸಲು ಬರಲಿದೆ AI ಭದ್ರತಾ ವ್ಯವಸ್ಥೆ*
Copy and paste this URL into your WordPress site to embed
Copy and paste this code into your site to embed