*ಆನೆ ದಾಳಿಗೆ ಮಹಿಳೆ ಬಲಿ*: *ಶಾಶ್ವತ ಪರಿಹಾರ ಸಿಗುವವರೆಗೂ ಅಂತ್ಯಸಂಸ್ಕಾರ ಮಾಡಲ್ಲ ಎಂದು ಗ್ರಾಮಸ್ಥರ ಪಟ್ಟು*
ಪ್ರಗತಿವಾಹಿನಿ ಸುದ್ದಿ: ಕಾಡಾನೆ ಹಾವಳಿಗೆ ಮತ್ತೊಂದು ಜೀವ ಬಲಿಯಾಗಿದೆ. ಆಡುಗಳನ್ನು ಮೇಯಿಸುತ್ತಿದ್ದ ಮಹಿಳೆಯೊಬ್ಬರು ಕಾಡಾನೆಯ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ. ಈ ಸಾವಿನಿಂದ ಆಕ್ರೋಶಗೊಂಡ ಗ್ರಾಮಸ್ಥರು ಮೃತದೇಹದ ಅಂತ್ಯಸಂಸ್ಕಾರಕ್ಕೂ ಅವಕಾಶ ನೀಡದೆ ಪ್ರತಿಭಟನೆ ಆರಂಭಿಸಿದ್ದಾರೆ. ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಸಿಗುವವರೆಗೂ ಹಿಂದೆ ಸರಿಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕುಶಾವರ ಗ್ರಾಮದ ಬಳಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಶಾಸಕ ಹೆಚ್.ಕೆ. ಸುರೇಶ್ ಮತ್ತು ಸಂಸದ ಶ್ರೇಯಸ್ ಪಟೇಲ್ ಅವರನ್ನು ಗ್ರಾಮಸ್ಥರು … Continue reading *ಆನೆ ದಾಳಿಗೆ ಮಹಿಳೆ ಬಲಿ*: *ಶಾಶ್ವತ ಪರಿಹಾರ ಸಿಗುವವರೆಗೂ ಅಂತ್ಯಸಂಸ್ಕಾರ ಮಾಡಲ್ಲ ಎಂದು ಗ್ರಾಮಸ್ಥರ ಪಟ್ಟು*
Copy and paste this URL into your WordPress site to embed
Copy and paste this code into your site to embed