*ವಿಚ್ಛೇದಿತ ಮಹಿಳೆ ಮದುವೆಗೆ ಒಪ್ಪಿಲ್ಲ ಎಂದು ಚಾಕು ಇರಿದು ಕೊಂದ ಆರೋಪಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ವಿಚ್ಛೇದಿತ ಹಿಂದೂ ಮಹಿಳೆಯ ಹಿಂದೆ ಬಿದ್ದು ಮದುವೆಯಾಗುವಂತೆ ಪೀಡಿಸುತ್ತಿದ್ದ ಮುಸ್ಲಿಂ ಯುವಕ ಆಕೆ ಮದುವೆಗೆ ಒಪ್ಪಿಲ್ಲ ಎಂದು ಚಾಕು ಇರಿದು ಕೊಲೆಗೈದು ಪರಾರಿಯಾಗಿದ್ದ. ಈಗ ಆರೋಪಿ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಈ ಘಟನೆ ನಡೆದಿದೆ. ಯಲ್ಲಾಪುರ ನಿವಾಸಿ ರಂಜಿತಾ (30) ಕೊಲೆಯಾದ ಮಹಿಳೆ. ಮುಸ್ಲಿಂ ಯುವಕ ರಫೀಕ್ ಮಹಿಳೆ ಮದುವೆಗೆ ಒಪ್ಪಿಲ ಎಂದು ಚಾಕುವಿನಿಂದ ಇರಿದು ನಡುರಸ್ತೆಯಲ್ಲಿಯೇ ನಿನ್ನೆ ಕೊಲೆಗೈದು ಪರಾರಿಯಾಗಿದ್ದ. ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ರಫೀಕ್ … Continue reading *ವಿಚ್ಛೇದಿತ ಮಹಿಳೆ ಮದುವೆಗೆ ಒಪ್ಪಿಲ್ಲ ಎಂದು ಚಾಕು ಇರಿದು ಕೊಂದ ಆರೋಪಿ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed