*ಬೆಳಗಾವಿಯಲ್ಲಿ ಮಹಿಳೆಯ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದಲ್ಲಿ ತಡ ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆಗೈದು ಮಹಿಳೆ ಬರ್ಬರ ಹತ್ಯೆ ಮಾಡಲಾಗಿದೆ. ಈ ಘಟನೆಯ ಬೆಳಗಾವಿ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ನಡೆದಿದೆ. ವಡ್ಡರವಾಡಿಯ ರಾಮನಗರದ ನಿವಾಸಿ ಮಹಾದೇವಿ ಕರೆನ್ನವರ (45)ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ.‌ Home add -Advt ಘಟನೆ ನಡೆದ ಕೂಡಲೆ ಸ್ಥಳಕ್ಕೆ ಕಮಿಷನರ್ ಭೂಷಣ್ ಬೋಸರೆ, ಡಿಸಿಪಿ ನಾರಾಯಣ್ ಭರಮನಿ ಭೇಟಿ ನೀಡಿ ಪರಿಶೀಲಿಸಿದ್ದಾರೆ‌. ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ತಂಡ ಸಿಬ್ಬಂದಿಗಳು ಆಗಮಿಸಿದ ಬಳಿಕ ಮರಣೋತ್ತರ ಪರೀಕ್ಷೆಗಾಗಿ … Continue reading *ಬೆಳಗಾವಿಯಲ್ಲಿ ಮಹಿಳೆಯ ಬರ್ಬರ ಹತ್ಯೆ*