*ಆಕಾಶದಲ್ಲಿ ಪ್ಯಾರಾಚೂಟ್‌ಗೆ ಡಿಕ್ಕಿ ಹೊಡೆದ ವಿಮಾನ: ಸಾವಿರಾರು ಅಡಿ ಎತ್ತರದಿಂದ ನೆಲಕ್ಕೆ ಧುಮುಕಿದ ಮಹಿಳೆ*

ಪ್ರಗತಿವಾಹಿನಿ ಸುದ್ದಿ: ಮಹಿಳೆ ಆಕಾಶದಲ್ಲಿ ಪ್ಯಾರಾಗ್ಲೈಡಿಂಗ್ ಮಾಡುತ್ತಿದ್ದಾಗ, ‘ಸೆಸ್ನಾ 172’ ಎಂಬ ಸಣ್ಣ ವಿಮಾನವೊಂದು ಇದ್ದಕ್ಕಿದ್ದಂತೆ ಬಂದು ಅವರ ಪ್ಯಾರಾಚೂಟ್‌ಗೆ ಡಿಕ್ಕಿ ಹೊಡೆದಿದೆ. ವಿಮಾನದ ರೆಕ್ಕೆ ಮತ್ತು ಪ್ರೊಪೆಲ್ಲರ್ ತಗುಲಿ ಪ್ಯಾರಾಗ್ಲೈಡರ್‌ನ ಮೇಲಿನ ಭಾಗ ಸಂಪೂರ್ಣವಾಗಿ ಚೂರುಚೂರಾಗಿ ಮಹಿಳೆ ಸಾವಿರಾರು ಅಡಿ ಎತ್ತರದಿಂದ ನೇರ ನೆಲಕ್ಕೆ ಧುಮುಕಿದ್ದಾರೆ. Home add -Advt ಆಸ್ಟ್ರಿಯಾದ ರಮಣೀಯ ಸ್ಕ್ಮಿಟೆನ್‌ಹೋಹೆ ಪರ್ವತದ ಮೇಲೆ ಮೇ 23 ರಂದು ಸಂಭವಿಸಿದ ಭೀಕರ ವೈಮಾನಿಕ ಅಪಘಾತದಲ್ಲಿ, 44 ವರ್ಷದ ಸಬ್ರಿನಾ ಎಂಬ ಮಹಿಳೆ ಕೂದಲೆಳೆಯ ಅಂತರದಲ್ಲಿ … Continue reading *ಆಕಾಶದಲ್ಲಿ ಪ್ಯಾರಾಚೂಟ್‌ಗೆ ಡಿಕ್ಕಿ ಹೊಡೆದ ವಿಮಾನ: ಸಾವಿರಾರು ಅಡಿ ಎತ್ತರದಿಂದ ನೆಲಕ್ಕೆ ಧುಮುಕಿದ ಮಹಿಳೆ*