*ಪೊಲೀಸ್ ಠಾಣೆಯಲ್ಲೇ ಮಹಿಳೆ ಮೇಲೆ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ: ಮಹಿಳೆಯರಿಗೆ ರಕ್ಷಣೆ ನೀಡಬೇಕಾದ ಪೊಲೀಸ್ ಠಾಣೆಯಲ್ಲೇ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಗಂಭೀರ ಆರೋಪ ಕೇಳಿಬಂದಿದೆ .  ಜಾರ್ಖಂಡ್‌ನಲ್ಲಿ ಸರೈಕೆಲಾ-ಖರ್ಸಾವನ್ ಜಿಲ್ಲೆಯ ಗಂಹರಿಯಾ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್‌ಸ್ಟೆಬಲ್ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದ್ದು, ಕರ್ತವ್ಯ ನಿರ್ಲಕ್ಷ್ಯದ ಆರೋಪದಡಿ ಠಾಣಾಧಿಕಾರಿ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಅಕ್ಟೋಬರ್ 29ರ ರಾತ್ರಿ ದಂಪತಿ ನಡುವೆ ಕೌಟುಂಬಿಕ ಕಲಹ ನಡೆದಿತ್ತು. ಈ ವೇಳೆ ಪತಿ … Continue reading *ಪೊಲೀಸ್ ಠಾಣೆಯಲ್ಲೇ ಮಹಿಳೆ ಮೇಲೆ ಅತ್ಯಾಚಾರ*