*ಮಹಿಳೆಯ ಮೇಲೆ ಗ್ಯಾಂಗ್ ರೇಪ್: ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್*
ಪ್ರಗತಿವಾಹಿನಿ ಸುದ್ದಿ: ಮಹಿಳೆಯೊಬ್ಬಳ ಮೇಲೆ ಇಬ್ಬರು ಕಾಮುಕರು ಅತ್ಯಾಚಾರವೆಸಗಿ, ಬ್ಲ್ಯಾಕ್ ಮೇಲ್ ಮಾಡಿ ಬೆದರಿಕೆ ಹಾಕುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೃತ್ಯದ ವಿಡಿಯೋ ಮಾಡಿಟ್ಟುಕೊಂಡಿದ್ದ ಆರೋಪಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕುತ್ತಿದ್ದರು. ಸಂತ್ರಸ್ತ ಮಹಿಳೆ ದೂರು ನೀಡಿದ್ದು, ದೂರಿನ ಹಿನ್ನೆಲೆಯಲ್ಲಿ ಇಬ್ಬರು ಕಾಮುಕರನ್ನು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.Home add -Advt *ಬೆಳಗಾವಿಯಲ್ಲಿ ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ*
Copy and paste this URL into your WordPress site to embed
Copy and paste this code into your site to embed