*ಮಹಿಳಾ ಮೀಸಲಾತಿ: ಡೀಲಿಮಿಟೇಷನ್, ಜನ ಗಣತಿಯ ಕೊಕ್ಕೆ ಹಾಕಿ 15 ವರ್ಷ ಆಯಸ್ಸು ಫಿಕ್ಸ್ ಮಾಡಿದ್ದೇಕೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ*

*ಮೋದಿಯವರ ಮಹಿಳಾ ಮೀಸಲಾತಿ 2024, 2029 ಹಾಗೂ 2034 ರಲ್ಲೂ ಜಾರಿ ಆಗುವುದಿಲ್ಲ: ಸಿಎಂ ಸಿದ್ದರಾಮಯ್ಯ* Home add -Advt ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮಹಿಳಾ ಮೀಸಲಾತಿಗೆ ಡೀಲಿಮಿಟೇಷನ್, ಜನ ಗಣತಿಯ ಕೊಕ್ಕೆ ಹಾಕಿ ಆಯಸ್ಸು ಫಿಕ್ಸ್ ಮಾಡಿರುವುದು ಬಿಜೆಪಿಯ ಡೋಂಗಿತನ. ಆದ್ದರಿಂದ  ಮಹಿಳಾ ಮೀಸಲಾತಿ ಜಾರಿ ಆಗುವುದೇ ಡೌಟು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.  ಡಾ.ರಾಮ ಮನೋಹರ ಲೋಹಿಯಾ ಸಮತಾ ವಿದ್ಯಾಲಯ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಮತ್ತು ಕರ್ನಾಟಕ ಶೋಷಿತ ಸಮುದಾಯಗಳ ಮಹಾ … Continue reading *ಮಹಿಳಾ ಮೀಸಲಾತಿ: ಡೀಲಿಮಿಟೇಷನ್, ಜನ ಗಣತಿಯ ಕೊಕ್ಕೆ ಹಾಕಿ 15 ವರ್ಷ ಆಯಸ್ಸು ಫಿಕ್ಸ್ ಮಾಡಿದ್ದೇಕೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ*