*ಪೊಲೀಸ್ ಸಿಬ್ಬಂದಿ ಕಿರುಕುಳ; ಎಸ್ ಪಿ ಕಚೇರಿಯಲ್ಲೇ ಅತ್ಮಹತ್ಯೆಗೆ ಯತ್ನಿಸಿದ ಮಹಿಳೆ*

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಆಸ್ತಿ ವಿವಾದ ವಿಚಾರವಾಗಿ ಪೊಲೀಸ್ ಸಿಬ್ಬಂದಿ ಕಿರುಕುಳ ನೀಡಿತ್ತಿದ್ದಾರೆ ಎಂದು ಆರೋಪಿ ಮಹಿಳೆಯೊಬ್ಬರು ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ವೇದಾವತಿ (55) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಚನ್ನಗಿರಿ ತಾಲೂಕಿನ ಶಿವಕುಳೆನೂರು ಗ್ರಾಮದ ಮಹಿಳೆ. ಸಧ್ಯ ಅಸ್ವಸ್ಥಗೊಂಡಿರುವ ವೇದಾವತಿ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.Home add -Advt ಮಹಿಳೆ ಸಾಗುವಳಿ ಮಾಡುತ್ತಿದ್ದ 5 ಎಕರೆ ಜಮೀನು ವಿಚಾರವಾಗಿ ಮಹಿಳೆ ವೇದಾವತಿ ಹಾಗೂ ಸಂಬಂಧಿಯಾದ ಪೊಲೀಸ್ ಕಾನ್ಸ್ ಟೇಬಲ್ … Continue reading *ಪೊಲೀಸ್ ಸಿಬ್ಬಂದಿ ಕಿರುಕುಳ; ಎಸ್ ಪಿ ಕಚೇರಿಯಲ್ಲೇ ಅತ್ಮಹತ್ಯೆಗೆ ಯತ್ನಿಸಿದ ಮಹಿಳೆ*