*ವರದಕ್ಷಿಣೆ ಕಿರುಕುಳ: ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಗರ್ಭಿಣಿ*

ಪ್ರಗತಿವಾಹಿನಿ ಸುದ್ದಿ: ಗರ್ಭಿಣಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ವಂದನಾ (24) ಆತ್ಮಹತ್ಯೆಗೆ ಶರಣಾಗಿರುವ ಗರ್ಭಿಣಿ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಕೆರೆಯಲ್ಲಿ ಗರ್ಭಿಣಿ ಮೃತದೇಹ ಪತ್ತೆಯಾಗಿದೆ.Home add -Advt ಪತಿ ಹಾಗೂ ಕುಟುಂಬದವರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಂದನಾ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆಕೆಯ ಪೋಷಕರು ದೂರಿದ್ದಾರೆ. ಒಂದೂವರೆ ವರ್ಷದ ಹಿಂದೆ ವಂದನಾ ಹಾಗೂ ರೂಪಿತ್ ಪ್ರೀತಿಸಿ ವಿವಾಹವಾಗಿದ್ದರು. ವಂದನಾ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದಳು. ನಾಲ್ಕು ದಿನಗಲ … Continue reading *ವರದಕ್ಷಿಣೆ ಕಿರುಕುಳ: ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಗರ್ಭಿಣಿ*