*BREAKING: ಇಬ್ಬರು ಮಕ್ಕಳನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ತಾಯಿ*
ಪ್ರಗತಿವಾಹಿನಿ ಸುದ್ದಿ: ಇಬ್ಬರು ಮಕ್ಕಳನ್ನು ಹತ್ಯೆಗೈದು ತಾಯಿ ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬಾಗಲಗುಂಟೆಯ ಭುವನೇಶ್ವರಿ ನಗರದಲ್ಲಿ ಮಹಿಳೆಯೊಬ್ಬರು ತನ್ನ 5 ವರ್ಷದ ಮಗಳು ಹಾಗೂ ಒಂದೂವರೆ ವರ್ಷದ ಮಗನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರಾಯಚೂರು ಮೂಲದ ವಿಜಯಲಕ್ಷ್ಮೀ ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡವಳು.Home add -Advt ಮಹಿಳೆಯ ಸಹೋದರಿ ಮನೆಗೆ ಬಂದು ನೋಡಿದಾಗಲೇ ಘಟನೆ ಬೆಳಕಿಗೆ ಬಂದಿದೆ. ವಿಜಯಲಕ್ಷ್ಮೀ ಮಾಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು … Continue reading *BREAKING: ಇಬ್ಬರು ಮಕ್ಕಳನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ತಾಯಿ*
Copy and paste this URL into your WordPress site to embed
Copy and paste this code into your site to embed