*ವೇಶ್ಯಾವಾಟಿಕೆಗೆ ಒತ್ತಾಯಿಸಿದ ಅತ್ತೆ: ಮನನೊಂದ ಸೊಸೆ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಅತ್ತೆ ಕೆಲ ದಿನಗಳಿಂದ ಸೊಸೆಗೆ ವೇಶ್ಯಾವಾಟಿಕೆ ದಂಧೆ ನಡೆಸುವಂತೆ ಒತ್ತಾಯಿಸಿದ್ದು, ಇದರಿಂದ ಮನನೊಂದ ಸೊಸೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೀದರ್ ನ ಓಂ ಬಡಾವಣೆಯಲ್ಲಿ ಅತ್ತೆ ಕಿರುಕುಳಕ್ಕೆ ಬೇಸತ್ತು ಸೊಸೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂಜನಾಬಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ.Home add -Advt 2022ರಲ್ಲಿ ಅಂಜನಾಬಾಯಿ ಶೇಖರ್ ಎಂಬಾತನ ಜೊತೆ ವಿವಾಹವಾಗಿದ್ದರು. ಮದುವೆ ಬಳಿಕ ಪತಿ ಹಾಗೂ ಅತ್ತೆ ವರದಕ್ಷಿಣೆಗಾಗಿ ಪದೇ ಪದೇ ಪೀಡಿಸುತ್ತಿದ್ದರು. ಹಲವು ಬಾರಿ … Continue reading *ವೇಶ್ಯಾವಾಟಿಕೆಗೆ ಒತ್ತಾಯಿಸಿದ ಅತ್ತೆ: ಮನನೊಂದ ಸೊಸೆ ಆತ್ಮಹತ್ಯೆ*