*ಪತಿ, ಅತ್ತೆ ಕಿರುಕುಳ: ವಿಡಿಯೋ ಮಾಡಿಟ್ಟು ಮಗುವಿನೊಂದಿಗೆ ಆತ್ಮಹತ್ಯೆಗೆ ಶರಣಾದ ಮಹಿಳೆ*
ಪ್ರಗತಿವಾಹಿನಿ ಸುದ್ದಿ: ಪತಿ ಹಾಗೂ ಅತ್ತೆಯ ನಿರಂತರ ಕಿರುಕುಳಕ್ಕೆ ನೊಂದ ಮಹಿಳೆ ಒಂದೂವರೆ ವರ್ಷದ ಮಗುವಿನೊಂದಿಗೆ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ಈ ದುರಂತ ಸಂಭವಿಸಿದೆ. ಮಹಾದೇವಿ (29) ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡವರು. ಸಾವಿಗೂ ಮುನ್ನ ಮೊಬೈಲ್ ನಲ್ಲಿ ವಿಡಿಯೋ ಮಾಡಿಟ್ಟಿದ್ದು, ಪತಿ ಹಾಗೂ ಅತ್ತೆ ನೀಡುತ್ತಿದ್ದ, ಕಿರುಕುಳ, ಹಿಂಸೆಯ ಬಗ್ಗೆ ವಿವರಿಸಿದ್ದಾರೆ. ಮೂರು ವರ್ಷಗಳ ಹಿಂದಷ್ಟೇ ಸೀಬೇಹಳ್ಳಿಯ ಕುಮಾರ್ ಜೊತೆ ಮಹಾದೇವಿ ವಿವಾಹವಾಗಿದ್ದರು. … Continue reading *ಪತಿ, ಅತ್ತೆ ಕಿರುಕುಳ: ವಿಡಿಯೋ ಮಾಡಿಟ್ಟು ಮಗುವಿನೊಂದಿಗೆ ಆತ್ಮಹತ್ಯೆಗೆ ಶರಣಾದ ಮಹಿಳೆ*
Copy and paste this URL into your WordPress site to embed
Copy and paste this code into your site to embed