*ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ: ಮಹಿಳೆ ಪೊಲೀಸ್ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದ ಬಳಿ ಚಾಕುವಿನಿಂದ ದಾಳಿ ನಡೆಸಲು ಮಹಿಳೆಯೊಬ್ಬರು ಯತ್ನಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಈ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡರು ಆತಂಕ ವ್ಯಕ್ತಪಡಿಸಿದ್ದು, ಘಟನೆಯ ಹಿಂದೆ ರಾಜಕೀಯ ಪಿತೂರಿ ಇದೆಯೇ ಎಂಬ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ. ಕೊಲ್ಕತ್ತಾದ ಕಾಳಿಘಾಟ್ನಲ್ಲಿರುವ ಮಮತಾ ಬ್ಯಾನರ್ಜಿ ಅವರ ನಿವಾಸದ ಸಮೀಪ ಈ ಘಟನೆ ನಡೆದಿದೆ ಎಂದು ಟಿಎಂಸಿ … Continue reading *ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ: ಮಹಿಳೆ ಪೊಲೀಸ್ ವಶಕ್ಕೆ*
Copy and paste this URL into your WordPress site to embed
Copy and paste this code into your site to embed