*ಪತ್ನಿ ಆತ್ಮಹತ್ಯೆ ಬೆನ್ನಲ್ಲೇ ಗೋವಾದಲ್ಲಿ ಪತಿ ಹಾಗೂ ಮನೆಯವರ ಪಾರ್ಟಿ; ಐವರು ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪತಿ ಹಾಗೂ ಮನೆಯವರ ಕಿರುಕುಳ ಹಿಂಸೆಗೆ ಬೇಸತ್ತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡೈರಿ ರಿಚ್ ಐಸ್ ಕ್ರೀಂ ಕಂಪನಿ ಮಾಲೀಕ ಸೇರಿದಂತೆ ಐವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ. ಅ.26ರಂದು ಬೆಂಗಳೂರಿನಲ್ಲಿ ಐಶ್ವರ್ಯ ಎಂಬ ಮಹಿಳೆ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣ ಸಂಬಂಧ ಗೋವಿಂದರಾಜನಗರ ಠಾಣೆಯಲ್ಲಿ ಮಹಿಳೆಯ ಪೋಷಕರು ದೂರು ದಾಖಲಿಸಿದರು.Home add -Advt ಐಶ್ವರ್ಯ ಹಾಗೂ ರಾಜೇಶ್ 5 ವರ್ಷಗಳ ಹಿಂದೆ … Continue reading *ಪತ್ನಿ ಆತ್ಮಹತ್ಯೆ ಬೆನ್ನಲ್ಲೇ ಗೋವಾದಲ್ಲಿ ಪತಿ ಹಾಗೂ ಮನೆಯವರ ಪಾರ್ಟಿ; ಐವರು ಆರೋಪಿಗಳು ಅರೆಸ್ಟ್*