*ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಸೈಕೋ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮಹಿಳೆಯರ ಒಳ ಉಡುಪುಗಳನ್ನು ಕದ್ದು ನಾಪತ್ತೆಯಾಗುತ್ತಿದ್ದ ಸೈಕೋ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೆಬ್ಬಗೋಡು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕೇರಳ ಮೂಲದ ಅಮಲ್ (23) ಬಂಧಿತ ಆರೋಪಿ. ಮನೆಯ ಹೊರ ಭಾಗದಲ್ಲಿ ಬಟ್ಟೆ ಒಣ ಹಾಕಿದ್ದನ್ನೇ ಟಾರ್ಗೆಟ್ ಮಾಡುತ್ತಿದ್ದ ವ್ಯಕ್ತಿ ಯಾರಿಗೂ ಗೊತ್ತಾಗದಂತೆ ಮನೆಗಳಿಗೆ ಬಂದು ಮಹಿಳೆಯರ ಒಳ ಉಡುಪುಗಳನ್ನು ಕದ್ದು ನಾಪತ್ತೆಯಾಗುತ್ತಿದ್ದ. ಹೀಗೆ ಕದ್ದ ಒಳ ಉಡುಪುಗಳನ್ನು ಧರಿಸಿ ಫೋಟೋ ತೆಗೆದುಕೊಳ್ಳುತ್ತಿದ್ದ. ಆರೋಪಿಯ ವಿಕೃತಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ಬಗ್ಗೆ ಹೆಬ್ಬಗೋಡು … Continue reading *ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಸೈಕೋ ಅರೆಸ್ಟ್*