*ಮಹಿಳೆ ಮೇಲೆ ಗ್ಯಾಂಗ್ ರೇಪ್: ಬಿಜೆಪಿ ಮಾಜಿ ಶಾಸಕನ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ವಿವಾಹಿತ ಮಹಿಳೆ ಮೇಲೆ ಗ್ಯಾಂಗ್ ರೇಪ್ ಮಾಡಿದ ಆರೋಪದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಹಾಗೂ ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೋರ್ವರ ವಿರುದ್ಧ ಪ್ರಕರಣ ದಾಖಲಾಗಿದೆ. 22 ವರ್ಷದ ಮಹಿಳೆ ಮೇಲೆ ಗ್ಯಾಅಂಗ್ ರೇಪ್ ಆರೋಪ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಪೊಲೀಸ್ ಮಹಾನಿರ್ದೇಶಕ ಸದಾನಂದ ದಾತೆ ಅವರ ನಿರ್ದೇಶನದ ಮೇರೆಗೆ, ಕಲ್ಯಾಣ್ ಪಶ್ಚಿಮ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ನರೇಂದ್ರ ಪವಾರ್ ಮತ್ತು ಪೊಲೀಸ್ ಸಿಬ್ಬಂದಿ ಶೈಲೇಶ್ ಪಾಟೀಲ್ ವಿರುದ್ಧ ಪಢ್ಘಾ ಪೊಲೀಸ್ ಠಾನೆಯಲ್ಲಿ ಎಫ್ ಐ … Continue reading *ಮಹಿಳೆ ಮೇಲೆ ಗ್ಯಾಂಗ್ ರೇಪ್: ಬಿಜೆಪಿ ಮಾಜಿ ಶಾಸಕನ ವಿರುದ್ಧ FIR ದಾಖಲು*