*ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ, ಬ್ಲ್ಯಾಕ್ ಮೇಲ್; ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಕಾರವಾರ: ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಗ್ರಾಮ ಪಂಚಾಯಿತಿ ಮಾಜಿ ಸದಸ್ಯನನ್ನು ಉತ್ತರ ಕನ್ನಡ ಜಿಲ್ಲೆಯ ಕರವಾರ ಪೊಲೀಸರು ಬಂಧಿಸಿದ್ದಾರೆ.Home add -Advt ಪ್ರಶಾಂತ್ ಭಟ್ ಮಾಣಿಲ (35) ಬಂಧಿತ ಆರೋಪಿ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಆರ್ಲಪದವು ಮೂಲದ ನಿವಾಸಿಯಾಗಿರುವ ಪ್ರಶಾಂತ್ ಮಾಣಿಲ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಎಂದು ತಿಳಿದುಬಂದಿದೆ. ಉತ್ತರ ಕನ್ನಡ ಜಿಲ್ಲೆಯ 28 ವರ್ಷದ ವಿವಾಹಿತ ಮಹಿಳೆಗೆ ಕ್ಲಬ್ ಹೌಸ್ ಆಪ್ ಮೂಲಕ … Continue reading *ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ, ಬ್ಲ್ಯಾಕ್ ಮೇಲ್; ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅರೆಸ್ಟ್*