*ಕೆಲಸ ಕೊಡಿಸುವುದಾಗಿ ಹೇಳಿ ಮಹಿಳೆ ಮಾರಾಟ; ಮೂವರ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಕೆಲಸ ಕೊಡಿಸುವುದಾಗಿ ಹೇಳಿ ಕರೆದೊಯ್ದು ಮಹಿಳೆಯೊಬ್ಬರನ್ನು ಮಾರಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆಯ ಹೊನಾಳಿ ಪೊಲೀಸ್ ಠಾಣೆಯಲ್ಲಿ ಮಹಿಳೆ ನೀಡಿದ ದೂರಿನ ಮೇರೆಗೆ 3 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಹೊನ್ನಾಳಿ ಮೂಲದ 30 ವರ್ಷದ ಮಹಿಳೆಯನ್ನು ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ 1 ಲಕ್ಷ ರೂಪಾಯಿಗೆ ಮಾರಾಟ ಮಾಡಲಾಗಿದೆ. ಮಹಿಳೆ ಬೇರೆಯವರ ಮೊಬೈಲ್ ನಿಂದ ತನ್ನ ಸಹೋದರನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾಳೆ. ಸಹೋದರ ಪೊಲೀಸರಿಗೆ ದೂರು ನೀಡಿದ್ದಾನೆ. ಮಹಿಳೆ ಐದು … Continue reading *ಕೆಲಸ ಕೊಡಿಸುವುದಾಗಿ ಹೇಳಿ ಮಹಿಳೆ ಮಾರಾಟ; ಮೂವರ ವಿರುದ್ಧ FIR ದಾಖಲು*