Latest

ಬ್ಯಾಂಕ್ ನಲ್ಲಿಯೇ ಪತ್ನಿಗೆ ಚಾಕು ಇರಿದ ಪತಿ

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಬ್ಯಾಂಕ್ ನಲ್ಲಿ ಠೇವಣಿ ಇಡಲು ಬಂದ ಮಹಿಳೆಯನ್ನು ಆಕೆಯ ಪತಿಯೇ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಪ್ರೇಮಲತಾ ಹಲ್ಲೆಗೊಳಗಾದ ಮಹಿಳೆ. ಠೆವಣಿ ಇಡಲೆಂದು ಬ್ಯಾಂಕ್ ಗೆ ಬಂದಿದ್ದಾಗ ಮಹಿಳೆಯನ್ನು ಹಿಂಬಾಲಿಸಿ ಬಂದ ಪತಿ ವೆಲೈಚಾಮಿ ಬ್ಯಾಂಕ್ ನ ಒಳ ನುಗ್ಗಿ ಪತ್ನಿಗೆ ಚಾಕು ಇರಿದಿದ್ದಾನೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಹಲ್ಲೆಗೊಳಗಾಗಿ ರಕ್ತದ ಮಡುವಲ್ಲಿ ಬಿದ್ದಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕೋಡಿ; ಕುದುರೆ ಬಂಡಿ ರೇಸ್; ಇಬ್ಬರು ಯುವಕರಿಗೆ ಗಾಯ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button