*ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಮೊಸಳೆ ದಾಳಿ*: *ಪವಾಡದ ರೀತಿಯಲ್ಲಿ ಮಹಿಳೆಯನ್ನು ರಕ್ಷಿಸಿದ ಸ್ಥಳೀಯರು-ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ವೇಳೆ ನದಿಯಲ್ಲಿ ಮೊಸಳೆ ದಾಳಿ ನಡೆಸಿದ ಘಟನೆ ನಡೆದಿದೆ. ಪತಿಯೊಂದಿಗೆ ಜಗಳ ಮಾಡಿಕೊಂಡ ಮಹಿಳೆ ಜೀವನ ಬೇಸತ್ತು ಆತ್ಮಹತ್ಯೆ ಮಾಡಿಕೊಲ್ಲಲ್ರೆಂದು ಕುಮಾರಧಾರಾ ನಾದಿಗೆ ಹಾರಿದ್ದಾರೆ. ನದಿಗೆ ಹಾರುತ್ತಿದ್ದಂತೆ ಮೊಸಳೆಯೊಂದು ದಾಳಿ ನಡೆಸಿದೆ. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಭೋರ್ಗರೆಯುವ ಕುಮಾರಧಾರ ನದಿಗೆ ಹಾರಿದ ಮಹಿಳೆಯೊಬ್ಬರು, ನದಿಯಲ್ಲಿದ್ದ ಮೊಸಳೆಯ ದಾಳಿಯಿಂದ ಪರದಾಡುತ್ತಿದ್ದ … Continue reading *ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಮೊಸಳೆ ದಾಳಿ*: *ಪವಾಡದ ರೀತಿಯಲ್ಲಿ ಮಹಿಳೆಯನ್ನು ರಕ್ಷಿಸಿದ ಸ್ಥಳೀಯರು-ಪೊಲೀಸರು*