ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪತಿಯ ಕಿರುಕುಳಕ್ಕೆ ಬೇಸತ್ತ ಪತ್ನಿ ತನ ಐವರು ಮಕ್ಕಳೊಂದಿಗೆ ಬಾವಿಗೆ ಹಾರಿದ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ.
ಪತಿಯ ಹಿಂಸೆ, ಜಗಳ, ಕಿರುಕುಳದಿಂದ ಬೇಸತ್ತು ಐವರು ಹೆಣ್ಣುಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿ ಸಂಬಂಧಿಕರ ಅಂತ್ಯಕ್ರಿಯೆಗೆ ಹೋಗಿ ಬರುವಷ್ಟರಲ್ಲಿ ಈ ಘಟನೆ ನಡೆದಿದೆ.
ಮಹಿಳೆ ಮತ್ತು ಮಕ್ಕಳನ್ನು ತಕ್ಷಣ ಬಾವಿಯಿಂದ ಎತ್ತಿ ನೆರೆಮನೆಯವರು ಆಸ್ಪತ್ರೆಗೆ ದಾಖಲಿಸಿದ್ದರಾದರೂ ಅಷ್ಟರಲ್ಲೇ ಎಲ್ಲರೂ ಕೊನೆಯುಸಿರೆಳೆದಿದ್ದರು. ಪ್ರಕರಣ ದಾಖಲಿಸಿಕೊಡಿರುವ ಪೊಲೀಸರು ಪತಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಮಹಾತ್ಮರ ಚರಿತಾಮೃತ ” ಅಹಂಕಾರ ನಿರಸನದ ವಿನಮ್ರ ಅಭಿವ್ಯಕ್ತಿ -ಡಾ.ವಿ.ಎಸ್ ಮಾಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ