*ಪತಿಯ ಅಕ್ರಮ ಸಂಬಂಧ: ಲೈವ್ ವಿಡಿಯೋ ಮಾಡುತ್ತಲೇ ಆತ್ಮಹತ್ಯೆಗೆ ಶರಣಾದ ಪತ್ನಿ*
ಪ್ರಗತಿವಾಹಿನಿ ಸುದ್ದಿ: ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತ್ನಿ ಮನನೊಂದು ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಅಂದ್ರಹಳ್ಳಿಯಲ್ಲಿ ನಡೆದಿದೆ. ಅಂದ್ರಹಳ್ಳಿಅ ನಿವಾಸಿ ಮಾನಸ (25) ನೇಣಿಗೆ ಶರಣಾದ ಮಹಿಳೆ. 6 ವರ್ಷಗಳ ಹಿಂದೆ ಮಾನಸ, ದಿಲೀಪ್ ಎಂಬಾತನನ್ನು ವಿವಾಹವಾಗಿದ್ದರು. ದಂಪತಿಗೆ 5 ವರ್ಷದ ಹೆಣ್ಣು ಮಗುವಿದೆ. ಆದರೆ ಪತಿ ದಿಲೀಪ್ ಬೇರೊಬ್ಬಳ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದ. ಇದನ್ನು ಪತ್ನಿ ಮಾನಸ ಪ್ರಶ್ನಿಸಿದ್ದಳು. ಇದೇ ಕಾರಣಕ್ಕೆ ಪತಿ ಹಾಗೂ ಪತ್ನಿ ನಡುವೆ ಆಗಾಗ … Continue reading *ಪತಿಯ ಅಕ್ರಮ ಸಂಬಂಧ: ಲೈವ್ ವಿಡಿಯೋ ಮಾಡುತ್ತಲೇ ಆತ್ಮಹತ್ಯೆಗೆ ಶರಣಾದ ಪತ್ನಿ*
Copy and paste this URL into your WordPress site to embed
Copy and paste this code into your site to embed